ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನ.22ರಂದು ಅರ್ಧ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಎಂ.ಆರ್.ಎಸ್. ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ. 22 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾರೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೆಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment