SHIVAMOGGA LIVE NEWS | 12 SEPTEMBER 2023
SHIMOGA : ಶಿವಮೊಗ್ಗ ತಾಲೂಕು ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಹಲವರು ಗ್ರಾಮಗಳಲ್ಲಿ ಸೆ.13ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತ ಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200