ಶಿವಮೊಗ್ಗ ನಗರದ ಹಲವೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 27 ಮತ್ತು 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cuts) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment