ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 27 ಮತ್ತು 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cuts) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





