SHIVAMOGGA LIVE NEWS | 27 APRIL 2023
SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್ (Private Bus) ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್ (Private Bus), ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಿನ ಪ್ರವಾಸಿಗರು ಎರಡು ಬಸ್ಸುಗಳಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್ ಪಲ್ಟಿಯಾಗಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೆಂಡತಿ ಜೊತೆ ಲಾಡ್ಜ್‌ಗೆ ಬಂದ ವ್ಯಕ್ತಿ, ಬಾತ್ ರೂಂಗೆ ಹೋಗಿ ಹೊರ ಬಂದಾಗ ಕಾದಿತ್ತು ಶಾಕ್
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





