ಶಿವಮೊಗ್ಗದಲ್ಲಿಯು ನಡೆದಿತ್ತು ಪುನೀತ್ ರಾಜಕುಮಾರ್ ಗಂಧದ ಗುಡಿ ಸಾಕ್ಷ್ಯಚಿತ್ರದ ಶೂಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ನಟ ಪುನೀತ್ ರಾಜಕುಮಾರ್ ಅವರ ಅಭಿನಯದ ಗಂಧದ ಗುಡಿ ಸಾಕ್ಷ್ಯಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ರಾಜ್ಯದ ವಿವಿಧೆಡೆ ಈ ಸಾಕ್ಷ್ಯಚಿತ್ರಕ್ಕಾಗಿ ಚಿತ್ರೀಕರಣ ಮಾಡಲಾಗಿತ್ತು. ಶಿವಮೊಗ್ಗದಲ್ಲಿಯು ಶೂಟಿಂಗ್ ನಡೆದಿತ್ತು. (PUNEETH RAJKUMAR IN SHIMOGA)

Shimoga Nanjappa Hospital

2021ರ ಸೆಪ್ಟೆಂಬರ್ 1ರಂದು ಶಿವಮೊಗ್ಗ ತಾಲೂಕು ಸಕ್ರೆಬೈಲಿನ ಆನೆ ಬಿಡಾರದಲ್ಲಿ ಗಂಧದಗುಡಿ ಸಾಕ್ಷ್ಯಚಿತ್ರದ ಶೂಟಿಂಗ್ ನಡೆಸಲಾಗಿತ್ತು. ನಟ ಪುನೀತ್ ರಾಜಕುಮಾರ್ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

puneeth-rajkumar-visit-sakrebyle-camp

ಬಿಡಾರದಲ್ಲಿ ಆನೆಗಳ ಕ್ರಾಲ್ ಇರುವ ಜಾಗದಲ್ಲಿ ಚಿತ್ರೀಕರಣ ನೆರವೇರಿಸಲಾಗಿತ್ತು. ಪುನೀತ್ ರಾಜಕುಮಾರ್ ಅವರು ಬಂದಿರುವ ವಿಚಾರ ತಿಳಿದು ಅಭಿಮಾನಿಗಳು ಆನೆ ಬಿಡಾರಕ್ಕೆ ಆಗಮಿಸಿ, ನೆಚ್ಚಿನ ನಟನ ಕಣ್ತುಂಬಿಕೊಂಡಿದ್ದರು. ಅಭಿಮಾನಿಗಳು ಬಂದಿರುವ ವಿಚಾರ ತಿಳಿದು ಪುನೀತ್ ರಾಜಕುಮಾರ್ ಅವರು ಕ್ರಾಲ್ ಗೇಟ್ ತನಕ ಬಂದು ಅಭಿಮಾನಿಗಳತ್ತ ಕೈ ಬೀಸಿ, ನಮಸ್ಕಾರ ಮಾಡಿ ತೆರಳಿದ್ದರು.

(PUNEETH RAJKUMAR IN SHIMOGA)

ಕ್ಲಿಕ್ ಮಾಡಿ ಇದನ್ನೂ ಓದಿ ಸಕ್ರೆಬೈಲಿನಲ್ಲಿ ಪುನೀತ್ ರಾಜಕುಮಾರ್ ಸಾಕ್ಷ್ಯಚಿತ್ರದ ಚಿತ್ರೀಕರಣ

ಅಪ್ಪು ಜೊತೆಗೆ ಆಟವಾಡಿದ್ದ ಮರಿ ಆನೆ

ಚಿತ್ರೀಕರಣದ ಸಂದರ್ಭ ಮರಿ ಆನೆಯೊಂದರ ಜೊತೆಗೆ ನಟ ಪುನೀತ್ ರಾಜಕುಮಾರ್ ಆಟವಾಡಿ ಖುಷಿಪಟ್ಟಿದ್ದರು. ಬಿಡಾರದ ನೇತ್ರಾವತಿ ಆನೆ ಮರಿ ಜೊತೆಗೆ ಪುನೀತ್ ರಾಜಕುಮಾರ್ ಬಹು ಸಮಯ ಕಳೆದಿದ್ದರು. ಹಾಗಾಗಿ ನಟ ಪುನೀತ್ ರಾಜಕುಮಾರ್ ಅವರ ನಿಧನದ ಬಳಿಕ ಆ ಮರಿ ಆನೆಗೆ ಪುನೀತ್ ಎಂದು ನಾಮಕರಣ ಮಾಡಲಾಯಿತು.

ಕ್ಲಿಕ್ ಮಾಡಿ ಇದನ್ನೂ ಓದಿ ಸಕ್ರೆಬೈಲು ನೇತ್ರಾವತಿ ಮಗನಿಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment