ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JULY 2024
RAINFALL NEWS : ಕಳೆದ ವಾರದಿಂದ ನಿರಂತರ ಮಳೆ ಹಿನ್ನೆಲೆ ಬಾರೆಹಳ್ಳ ಚೆಕ್ ಡ್ಯಾಂ (Check Dam) ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾದ ಹಿನ್ನೆಲೆ ಕೋಡಿ ಮೂಲಕ ಹರಿದು ಹೋಗುತ್ತಿದೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಬಾರೇಹಳ್ಳ ಚೆಕ್ ಡ್ಯಾಂ ಇದೆ.
ಜುಲೈ ತಿಂಗಳ ಮಳೆಗೆ ಬಾರೆಹಳ್ಳ ಡ್ಯಾಂ ಭರ್ತಿಯಾಗಿದೆ. ಸುಮಾರು 2 ಸಾವಿರಕ್ಕೂ ಅಧಿಕ ಎಕರೆ ಜಮೀನಿಗೆ ನೀರು ಒದಗಿಸುತ್ತದೆ. ಪುರದಾಳು, ಅನುಪಿನಕಟ್ಟೆ, ಶಾಂತಿಪುರ, ಹನುಮಂತಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ. ಚೆಕ್ ಡ್ಯಾಂ ಭರ್ತಿಯಾಗಿರುವುದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಕೋಡಿ ಬಿದ್ದು ನೀರು ಹರಿದು ಹೋಗುವ ದೃಶ್ಯ ಕಣ್ಸೆಳೆಯುತ್ತಿದೆ. ಈಗಾಗಲೇ ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಪ್ರವಾಸಿಗರು ಇಲ್ಲಿ ಆಗಮಿಸಿ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ.
ಇದನ್ನೂ ಓದಿ ⇓
ಹೊಸನಗರದಲ್ಲಿ ಕಡಿಮೆಯಾದ ಮಳೆ, ಮಾಸ್ತಿಕಟ್ಟೆ, ಹುಲಿಕಲ್ನಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





