ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HEAVY RAIN | 20 ಮೇ 2022
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ರಾಜ್ಯದಲ್ಲೆ ಅತ್ಯಧಿಕ ಮಳೆಗೆ ಸಾಕ್ಷಿಯಾಗಿದೆ. ಒಂದೇ ದಿನ ಇನ್ನೂರು ಮಿಲಿ ಮೀಟರ್’ಗೂ ಹೆಚ್ಚು ಮಳೆ ಸುರಿದಿದೆ.
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಪುರದಾಳು ಗ್ರಾಮದಲ್ಲಿ ಅಧಿಕ ಮಳೆಯಾಗಿದೆ. ಮೇ 19ರ ಬೆಳಗ್ಗೆ 8.30ರಿಂದ ಮೇ 20ರ ಬೆಳಗ್ಗೆ 8.30ರವರೆಗಿನ ಮಾಪನದ ಪ್ರಕಾರ ಪುರದಾಳು ಗ್ರಾಮದಲ್ಲಿ 215 ಮಿ.ಮೀ ಮಳೆಯಾಗಿದೆ.
ಭಾರಿ ಮಳೆಗೆ ಪುರದಾಳು ಗ್ರಾಮದ ಹಳ್ಳಗಳು ತುಂಬಿ ಹರಿದಿವೆ. ಬಾರೇ ಹಳ್ಳ ಚೆಕ್ ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಹೊಲ, ಗದ್ದೆಗಳಿಗೆ ನೀರು ನುಗ್ಗಿದ್ದು ಬೆಳೆ ಹಾನಿ ಕೂಡ ಸಂಭವಿಸಿದೆ.
ಇದನ್ನೂ ಓದಿ – ಭಾರಿ ಮಳೆಗೆ ವ್ಯಕ್ತಿ ಬಲಿ, ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ಇದನ್ನೂ ಓದಿ – ಶಿವಮೊಗ್ಗದ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















