ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ರೈತರು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ.

ಅರಹತೊಳಲು ಕೈಮರ ಗ್ರಾಮದಲ್ಲಿರುವ ಖಾಸಗಿ ಗೊದಾಮಿನ (Godown) ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು. ದಾಖಲೆಗಳ ವ್ಯತ್ಯಾಸದ ಆರೋಪದ ಹಿನ್ನೆಲೆ ಗೋದಾಮಿನಲ್ಲಿದ್ದ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

raid-on-areca-godown-at-arahatolalu

ಗೋದಾಮಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗೆ ತೆರಿಗೆ ವಿಧಿಸುವುದಿಲ್ಲ. ನಮ್ಮ ಮನೆಗಳ ಬಳಿ ಸ್ಥಳಾವಕಾಶ ಇಲ್ಲದಿದ್ದರಿಂದ ಅಡಿಕೆಯನ್ನು ಗೋದಾಮಿನಲ್ಲಿ ಇರಿಸಲಾಗಿದೆ. ಇದನ್ನು ವಶಕ್ಕೆ ಪಡೆಯುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment