ಗಾಜನೂರು ಮೀನು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ, ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 NOVEMBER 2022

SHIMOGA | ಗಾಜನೂರಿನ ಮೀನು ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಪ್ರಕರಣ ದಾಖಲು ಮಾಡಿದ್ದಾರೆ. (raid on fish hotel)

Shimoga Atiyas Showroom

ಮೀನು ಹೊಟೇಲ್, ಡಾಬಾ, ರೆಸ್ಟೋರೆಂಟ್ ಗಳಲ್ಲಿ ಮದ್ಯ ಸರಬರಾಜು, ಅಬಕಾರಿ ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆ ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನು ಹೊಟೇಲ್, ಡಾಬಾ, ರೆಸ್ಟೋರೆಂಟ್ ಗಳ ಮೇಲೆ ದಿಢೀರ್ ದಾಳಿ ನಡೆಸಲಾಯಿತು.

(raid on fish hotel)

ಏಳು ಪ್ರಕರಣ ದಾಖಲು

ಗಾಜನೂರಿನ ಐದು ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮದ್ಯ ಸರಬರಾಜು, ಮದ್ಯ ಸೇವನೆಗೆ ಅವಕಾಶ ಕಲ್ಪಿಸಿರುವುದು ಬೆಳಕಿಗೆ ಬಂದಿದೆ. ಹಾಗಾಗಿ 7 ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

‘7 ಪ್ರಕರಣ ದಾಖಲು ಮಾಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಹೊಟೇಲ್, ಡಾಬಾ ಮಾಲೀಕರನ್ನು ಕರೆಯಿಸಿ ಸಭೆ ಮಾಡಲಾಯಿತು. ಇದು ಹೀಗೆ ಮುಂದುವರೆದರೆ ಟ್ರೇಡ್ ಲೈಸೆನ್ಸ್ ರದ್ದಗೊಳಿಸಲು ಸಂಬಂಧಿಸಿದ ಇಲಾಖೆಗೆ ತಿಳಿಸಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದೇವೆ’ಕ್ಯಾ. ಅಜಿತ್ ಕುಮಾರ್, ಅಬಕಾರಿ ಉಪ ಆಯುಕ್ತ

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?

ಹೊಟೇಲ್ ಮಾಲೀಕರ ಸಭೆ ನಡಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಸರಬರಾಜು, ಮದ್ಯ ಸೇವನೆಗೆ ಅವಕಾಶ ಕಲ್ಪಿಸದಂತೆ ಸೂಚಿಸಿದ್ದಾರೆ. ಇದೆ ಪರಿಸ್ಥಿತಿ ಮುಂದುವರೆದರೆ ಪರವಾನಗಿ ರದ್ದುಗೊಳಿಸುವುದಾಗಿಯು ಎಚ್ಚರಿಕೆ ನೀಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ದಿಢೀರ್ ತಪಾಸಣೆ ವೇಳೆ ಸಿಕ್ಕಬಿತ್ತು ಖಾಸಗಿ ಬಸ್, ಮುಟ್ಟುಗೋಲು ಹಾಕಿಕೊಂಡ ಅಧಿಕಾರಿಗಳು

ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಹಾಲಾನಾಯ್ಕ್, ಮಂಜುನಾಥ್ ಜೆ.ಬಿ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 16, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment