ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 FEBRUARY 2024
SHIMOGA : ಮಳೆ ಮಾಪನ ಕೇಂದ್ರದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಗೇಟ್, ಕಂಬಗಳನ್ನು ಕದ್ದೊಯ್ದಿದ್ದಾರೆ. ಉಪಕರಣಗಳನ್ನು ಹಾನಿಗೊಳಿಸಿದ್ದಾರೆ. ಹೊಳಲೂರು ಗ್ರಾಮದ ಸಾಮಾನ್ಯ ಮಳೆ ಮಾಪನ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಮಾಪನ ಕೇಂದ್ರದ 25 ಕಂಬಗಳು, ನಾಮಫಲಕ, ತಂತಿ ಬೇಲಿ, ಗೇಟ್ ಕಳವು ಮಾಡಲಾಗಿದೆ. ಮಾಪನ ಕೇಂದ್ರವನ್ನು ಹಾಳುಗೆಡವಲಾಗಿದೆ. ಈ ಸಂಬಂಧ ಜಲಮಾಪನ ಉಪ ವಿಭಾಗದ ಎಇಇ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















