ಮಳೆ ಮಾಪನ ಕೇಂದ್ರದ ಮೇಲೆ ಕಿಡಿಗೇಡಿಗಳ ದಾಳಿ, ಗೇಟ್‌, ಕಂಬಗಳು ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 FEBRUARY 2024

SHIMOGA : ಮಳೆ ಮಾಪನ ಕೇಂದ್ರದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಗೇಟ್‌, ಕಂಬಗಳನ್ನು ಕದ್ದೊಯ್ದಿದ್ದಾರೆ. ಉಪಕರಣಗಳನ್ನು ಹಾನಿಗೊಳಿಸಿದ್ದಾರೆ. ಹೊಳಲೂರು ಗ್ರಾಮದ ಸಾಮಾನ್ಯ ಮಳೆ ಮಾಪನ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.

ಮಾಪನ ಕೇಂದ್ರದ 25 ಕಂಬಗಳು, ನಾಮಫಲಕ, ತಂತಿ ಬೇಲಿ, ಗೇಟ್‌ ಕಳವು ಮಾಡಲಾಗಿದೆ. ಮಾಪನ ಕೇಂದ್ರವನ್ನು ಹಾಳುಗೆಡವಲಾಗಿದೆ. ಈ ಸಂಬಂಧ ಜಲಮಾಪನ ಉಪ ವಿಭಾಗದ ಎಇಇ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment