SHIMOGA NEWS, 9 OCTOBER 2024 : ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಬೈಕ್ ಸಹಿತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಬೈಕ್ ಸವಾರನಿಗಾಗಿ ಶೋಧ ಕಾರ್ಯ (rescue) ನಡೆಯುತ್ತಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ತಾಲೂಕು ಮುದುವಾಲದ ಕೊಂಡಜ್ಜಿ ಹಳ್ಳದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿತ್ತು. ಈ ಸಂದರ್ಭ ಚಿನ್ನಿಕಟ್ಟೆಯ ಎಕ್ಬಾಲ್ ಎಂಬುವವರು ಬೈಕ್‌ನಲ್ಲಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಎಕ್ಬಾಲ್ ಅವರು ಶಿವಮೊಗ್ಗದಿಂದ ಮುದುವಾಲ ಮಾರ್ಗವಾಗಿ ಚಿನ್ನಿಕಟ್ಟೆಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಶಿವಮೊಗ್ಗ | ಮಳೆಗೆ ಕೊಚ್ಚಿ ಹೋದ ಹಳಿ ಕೆಳಗಿನ ಜೆಲ್ಲಿ, ರೈಲುಗಳ ಸಂಚಾರ ವಿಳಂಬ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





