SHIVAMOGGA LIVE NEWS | 12 AUGUST 2023
SHIMOGA : ತುಂಗಾ ಜಲಾಶಯದ (Tunga Dam) ಮುಂಭಾಗ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಾಪತ್ತೆಯಾದ ಯುವಕನನ್ನು ಶಿವಮೊಗ್ಗದ ಮಿಳಘಟ್ಟದ ಹರೀಶ್ ಎಂದು ಹೇಳಲಾಗುತ್ತಿದೆ. ಜಲಾಶಯದ ಮುಂಭಾಗ ವೀಕ್ಷಣೆಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧವಿದೆ. ಆದರೆ ಕೆಲವರು ಚಾನಲ್ ಏರಿ ಮೇಲೆ ಹೋಗಿ ತುಂಗಾ ಜಲಾಶಯದ ಮುಂಭಾಗಕ್ಕೆ ತಲುಪುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಭಾರತ – ಪಾಕ್ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್, ಸದ್ಯದಲ್ಲೇ ಬರುತ್ತೆ ಫೈಟರ್ ವಿಮಾನ, ಯಾಕೆ?
ಇದೇ ಮಾರ್ಗದಲ್ಲಿ ತೆರಳಿದ್ದ ಹರೀಶ್ ಎಂಬಾತ ಈಗ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಶುಕ್ರವಾರ ಇಡಿ ದಿನ ಶೋಧ ಕಾರ್ಯ ನಡೆಸಿದರು. ಇವತ್ತು ಕೂಡ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆ ಇದೆ.
.jpeg)
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






