ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದ ಶಾಸಕಿ (MLA) ಶಾರದಾ ಪೂರ್ಯಾನಾಯ್ಕ ಅವರು ತಾಲ್ಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಜುಲೈ 7ರಂದು ಆಯನೂರಿನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ನಡೆಸಲಿದ್ದಾರೆ. ಈ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ವಿ.ಎಸ್.ರಾಜೀವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















