ಮೈಸೂರು ದಸರಾ ಜಂಬೂ ಸವಾರಿಗೆ ಶಿವಮೊಗ್ಗದ ಸಕ್ರೆಬೈಲು ಆನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHIMOGA : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ (JAMBOO SAVARI) ಈ ಬಾರಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಿಂದಲೂ (ELEPHANT CAMP) ಆನೆಗಳನ್ನು ಕರೆದುಕೊಂಡು ಹೋಗಲು ಸಿದ್ಧತೆ ನಡೆಯುತ್ತಿದೆ.

PARISHRAMA neet academy

ಪ್ರತಿ ಬಾರಿ ಜಂಬೂ ಸವಾರಿಗಾಗಿ (JAMBOO SAVARI) ಕೊಡಗಿನ ದುಬಾರೆ, ಚಾಮರಾಜನಗರದ ಕೆ.ಗುಡಿ, ಬಂಡೀಪುರದ ರಾಮಾಪುರ, ನಾಗರಹೊಳೆಯ ಮತ್ತಿಗೋಡು, ಬಳ್ಳೆ ಶಿಬಿರಗಳಲ್ಲಿ ಆನೆಗಳಿಗೆ ಪರಿಶೀಲನೆ ನಡೆಸಲಾಗುತ್ತದೆ. ಅರಣ್ಯಾಧಿಕಾರಿ, ವನ್ಯಜೀವಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ತೆರಳಿ ಆನೆಗಳ ಆರೋಗ್ಯ, ದೈಹಿಕ ಸ್ಥಿತಿ ಪರಿಶೀಲಿಸಿ ಆಯ್ಕೆ ಮಾಡುತ್ತಾರೆ. ಈ ಬಾರಿ ಶಿವಮೊಗ್ಗದ ಸಕ್ರೆಬೈಲಿನಲ್ಲೂ ಆನೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಎಲ್ಲ ಬಿಡಾರಗಳಿಂದ 20 ರಿಂದ 25 ಆನೆಗಳ ಪಟ್ಟಿ ಮಾಡಿ 14 ಆನೆಗಳನ್ನು ಅಂತಿಮಗೊಳಿಸಲಾಗುತ್ತದೆ. ಸೋಮವಾರ ಶಿವಮೊಗ್ಗದ ವನ್ಯಜೀವಿ ವಲಯ ಅಧಿಕಾರಿಗಳು, ಮೈಸೂರು ವನ್ಯಜೀವಿ ವಲಯದ ಅಧಿಕಾರಿಗಳು ಬಿಡಾರಕ್ಕೆ ಭೇಟಿ ನೀಡಿ ಆನೆಗಳ ಪರಿಶೀಲನೆ ನಡೆಸಿದರು. ಒಂದು ಅಥವಾ ಎರಡು ಆನೆಗಳನ್ನು ಮೈಸೂರು ದಸರಾಗೆ ಕರೆದೊಯ್ಯುವ ಸಾಧ್ಯತೆ ಇದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

ಶಿವಮೊಗ್ಗ ಜಂಬೂ ಸವಾರಿ ಮೇಲೆ ಪರಿಣಾಮ

ಪ್ರತಿ ವರ್ಷ ಮೈಸೂರಿನಂತೆ ಶಿವಮೊಗ್ಗದಲ್ಲೂ ದಸರಾ ಜಂಬೂ ಸವಾರಿ ನಡೆಯುತ್ತಿದೆ. ಚಾಮುಂಡೇಶ್ವರಿ ವಿಗ್ರಹವುಳ್ಳ ಬೆಳ್ಳಿ ಅಂಬಾರಿಯನ್ನು ಸಾಗರ ಆನೆ ಹೊರುತ್ತದೆ. ಆಲೆ, ಹೇಮಾವತಿ, ಭಾನುಮತಿ ಆನೆಗಳು ಸಾಥ್ ನೀಡುತ್ತವೆ. ಇವುಗಳಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅಭ್ಯಾಸ ಇರುವುದರಿಂದ ಇದೇ ಆನೆಗಳನ್ನು ಅವರು ಆಯ್ಕೆ ಮಾಡುವ ಸಾಧ್ಯತೆ ಸಹ ಇದೆ. ಮೈಸೂರಿಗೆ ಆನೆಗಳನ್ನು ಕಳುಹಿಸಿದರೆ ಶಿವಮೊಗ್ಗ ದಸರಾಕ್ಕೆ ತೊಂದರೆಯಾಗುವ ಸಾಧ್ಯತೆ ಇದ್ದು ಇದನ್ನು ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment