BREAKING NEWS – ಶಿವಮೊಗ್ಗ ಗ್ರಾಮಾಂತರದಲ್ಲಿ ನಾಮಪತ್ರ ಹಿಂಪಡೆದ ಮೂವರು ಅಭ್ಯರ್ಥಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2023

SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ.

190423 Election Breaking News Plate

ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ?

ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್‌.ರವಿಕುಮಾರ್‌ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಡಾ.ಶ್ರೀನಿವಾಸ ಕರಿಯಣ್ಣ ಅವರಿಗೆ ರಿಲೀಫ್‌ ಸಿಕ್ಕಂತಾಗಿದೆ.

ಇನ್ನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌.ಕೃಷ್ಣ ಎಂಬುವವರು ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.

Nomination Withdraw from Shimoga Rural Constituency

ಕಣದಲ್ಲಿ ಯಾರೆಲ್ಲ ಇದ್ದಾರೆ?

ಬಿಜೆಪಿಯ ಕೆ.ಬಿ.ಅಶೋಕ್‌ ನಾಯ್ಕ್‌, ಜೆಡಿಎಸ್‌ ಪಕ್ಷದ ಶಾರದಾ ಪೂರ್ಯಾನಾಯ್ಕ್‌, ಕಾಂಗ್ರೆಸ್‌ ಪಕ್ಷದ ಡಾ.ಶ್ರೀನಿವಾಸ ಕರಿಯಣ್ಣ, ಎಎಪಿಯ ಎಸ್.ಎಸ್.ಮಂಜುನಾಥ, ಬಿಎಸ್‌ಪಿಯ ಎ.ಡಿ.ಶಿವಪ್ಪ,  ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯಾ, ಕರ್ನಾಟಕ ರಾಷ್ಟ್ರ ಸಮಿತಿಯ ನಿರಂಜನ.ಈ, ಸ್ವತಂತ್ರ ಅಭ್ಯರ್ಥಿಗಳಾದ ರಂಗಸ್ವಾಮಿ.ಎಲ್‌, ತಿಪ್ಪೆರುದ್ರಸ್ವಾಮಿ.ಟಿ, ಭೀಮಪ್ಪ.ಬಿ.ಹೆಚ್‌, ಪ್ರವೀಣ್‌ ನಾಯ್ಕ್‌ ಅವರು ಕಣದಲ್ಲಿದ್ದಾರೆ.

ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಬಸ್‌ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2023

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment