BREAKING NEWS | ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ಟ್ರಾಫಿಕ್ ಜಾಮ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 28 MARCH 2023

SHIMOGA : ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿ (Highway Block) ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga-Shikaripura-Road-Blocked-at-Kunchenahalli

ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯ ಕುಂಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ದಿಢೀರ್ ರಸ್ತೆಗಿಳಿದು, ಬಂಜಾರ ಸಮುದಾಯದ ಧ್ವಜಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಇದನ್ನೂ ಓದಿ – ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

ದಿಢೀರ್ ರಸ್ತೆ ತಡೆಯಿಂದಾಗಿ ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ (Highway Block) ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಇದನ್ನೂ ಓದಿ – ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment