ಚೋರಡಿ ಅಪಘಾತ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SHIVAMOGGA LIVE NEWS | 11 MAY 2023

SHIMOGA : ಚೋರಡಿ ಸಮೀಪ ಬಸ್ಸುಗಳ ಮುಖಾಮುಖಿ (Collision) ಡಿಕ್ಕಿ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Collision-Between-bUses-at-Choradi-in-Shimoga

ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ ಕೇಸ್‌, ಸಾವನ್ನಪ್ಪಿರುವವರೆಷ್ಟು? ಗಾಯಾಳುಗಳೆಷ್ಟು? ಈವರೆಗೂ ಏನೇನಾಗಿದೆ?

ʼಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರ, ಐದಾರು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲ ಪ್ರಯಾಣಿಕರನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಸಂದೇಶದ ಮೂಲಕ ತಿಳಿಸಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Collision-Between-bUses-at-Choradi-in-Shimoga

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment