ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಧಗಧಗ ಹೊತ್ತಿ ಉರಿದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | MANDAGADDE NEWS | 3 ಜುಲೈ 2020

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೆ ನಿಮಿಷದಲ್ಲಿ ಕಾರಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ.

ಮಂಡಗದ್ದೆ ಬಳಿ 15ನೇ ಮೈಲಿ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.

https://www.facebook.com/liveshivamogga/videos/270301264390518/?t=1

ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ‌.

104768871 899693600510551 5057366999580452109 o.jpg? nc cat=100& nc sid=8024bb& nc ohc=wvLQgvFEygwAX9x Etq& nc ht=scontent.fblr11 1

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment