ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್‌ ಬಹುಮಾನ, ಯಾರಿಗೆ ವಿತರಿಸಲಾಯಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 AUGUST 2023

SHIMOGA : ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ಆಗಮಿಸಿದ ಮೊದಲ ವಿಮಾನದಲ್ಲಿ ರಸಪ್ರಶ್ನೆ ಕಾರ್ಯಕ್ರಮ (Quiz Competition) ನಡೆಸಲಾಯಿತು. ಸರಿಯಾದ ಉತ್ತರ ನೀಡಿದವರಿಗೆ ಬೆಳ್ಳಿ ನಾಣ್ಯಗಳನ್ನು (Silver Coin) ಬಹುಮಾನವಾಗಿ ನೀಡಲಾಗಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಯೂಥ್‌ ಹಾಸ್ಟೆಲ್‌ ವತಿಯಿಂದ ಈ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತು ಯೂಥ್‌ ಹಾಸ್ಟೆಲ್‌ನ ಪ್ರಮುಖ ಆ.ನಾ.ವಿಜಯೇಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ

ನಮ್ಮೂರು ನಮಗೆಷ್ಟು ಗೊತ್ತು?

ಬೆಂಗಳೂರಿನಿಂದ ವಿಮಾನ ಟೇಕಾಫ್‌ ಆಗುತ್ತಿದ್ದಂತೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ನಮ್ಮೂರು ಶಿವಮೊಗ್ಗ ನಮಗೆಷ್ಟು ಗೊತ್ತು ಅನ್ನುವ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು. ಸರಿಯಾದ ಉತ್ತರ ನೀಡಿದವರಿಗೆ ಹತ್ತು ಬೆಳ್ಳಿ ನಾಣ್ಯಗಳು (Silver Coin), ಪುಸ್ತಕಗಳನ್ನು ವಿತರಿಸಲಾಯಿತು ಎಂದು ಆ.ನಾ.ವಿಜಯೇಂದ್ರ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment