ಶಿವಮೊಗ್ಗದಲ್ಲಿ ಟಿಪ್ಪರ್ ಲಾರಿ ಎಂಜಿನ್ನಲ್ಲಿ ಸೇರಿಕೊಂಡ ಹೆಬ್ಬಾವು ರಕ್ಷಣೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020

ಟಿಪ್ಪರ್ ಎಂಜಿನ್‍ನಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ  ಮಾಡಲಾಗಿದೆ. ತಾಲೂಕಿನ ಕಲ್ಲಗಂಗೂರಿನ ಮಂಜುನಾಥ್ ಎಂಬುವರ ಟಿಪ್ಪರ್ ಎಂಜಿನ್‌ನಲ್ಲಿ ಹೆಬ್ಬಾವು ಸೇರಿಕೊಂಡಿತ್ತು.

ಹಾವನ್ನು ಓಡಿಸಲು ಮಂಜುನಾಥ್ ಪ್ರಯತ್ನಿಸಿದ್ದಾರೆ. ಕೊನೆಗೆ ಸ್ನೇಕ್ ಕಿರಣ್ ಅವರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ 3 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಮೂಲಕ ಕಾಡಿಗೆ ಬಿಟ್ಟಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment