ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಲಾರಿಯೊಳಗೆ ಸೇರಿದ್ದ ನಾಗರ ಹಾವನ್ನು ಉರಗ ಪ್ರೇಮಿ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಲಾರಿಯೊಳಗೆ ಚಾಲಕನ ಹಿಂಬದಿಯ ಸೀಟಿನ ಅಡಿಯಲ್ಲಿ ನಾಗರ ಹಾವು ಇತ್ತು.
ಸುರೇಶ್ ಎಂಬುವವರಿಗೆ ಸೇರಿದ ಲಾರಿಯೊಳಗೆ ಹಾವು ಇರುವುದು ರಾತ್ರಿ ವೇಳೆ ಗೊತ್ತಾಗಿದೆ. ಕುಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ. ಲಾರಿಯ ಕ್ಯಾಬಿನ್ ಒಳಗಿದ್ದ ನಾಗರ ಹಾವನ್ನು ಸ್ನೇಕ್ ಕಿರಣ್ ರಕ್ಷಿಸಿದ್ದಾರೆ.
ಹಾವು ಕ್ಯಾಬಿನ್ ಒಳಗಿದ್ದಿದ್ದನ್ನು ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇದರ ವಿಡಿಯೋ ರಿಪೋರ್ಟ್ ಇಲ್ಲದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






