ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ಆಯನೂರು ಗ್ರಾಮದಲ್ಲಿ ಮನೆಯ ಮುಂದಿನ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ (Splendor Plus) ಕಳ್ಳತನವಾಗಿದೆ. ಪೇಂಟಿಂಗ್ ಕೆಲಸ ಮಾಡುವ ವಿಕಾಸ್ ಕೆ. ಎಂಬುವವರಿಗೆ ಸೇರಿದ ಬೈಕ್‌ ಕಳುವಾಗಿದೆ.

ಇದನ್ನೂ ಓದಿ : ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಆಯನೂರಿನ ಕೆ.ಇ.ಬಿ ಮುಂಭಾಗದ ಮನೆಯ ವಿಕಾಸ್ ಅವರು, ರಾತ್ರಿ ಕೆಲಸ ಮುಗಿಸಿ ಬಂದು ತಮ್ಮ ಸ್ಪೆಂಡರ್ ಪ್ಲಸ್ ಬೈಕ್ ಅನ್ನು ಮನೆಯ ಮುಂದಿನ ಶೆಡ್‌ನಲ್ಲಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಬೈಕ್‌ ಸಿಗಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

Leave a Comment