ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಉಡುಪಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್’ಗೆ ಎದುರಿನಿಂದ ಬಂದ ಸ್ವಿಫ್ಟ್ (SWIFT) ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ.

Shimoga Nanjappa Hospital

ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯ ಹೊಸಳ್ಳಿ ಗ್ರಾಮದ ದರ್ಗಾ ಬಳಿ ಘಟನೆ ಸಂಭವಿಸಿದೆ. ಆ.4ರಂದು ರಾತ್ರಿ 8.30ರ ಹೊತ್ತಿಗೆ ಉಡುಪಿಯಿಂದ ಸರ್ಕಾರಿ ಬಸ್ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಸ್ವಿಫ್ಟ್ (SWIFT) ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಘಟನೆಲ್ಲಿ ಬಸ್ಸಿನ ಹೆಡ್ ಲೈಟ್, ಬಂಪರ್ ಜಖಂ ಆಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಶ್ಚರ್ಯಕರ ರೀತಿಯಲ್ಲಿ ಪಾರಾದ ಬೈಕ್ ಸವಾರ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment