ನೀರಿನ ಟ್ಯಾಂಕರ್ ಡಿಕ್ಕಿ, ಗೋಂವಿದಾಪುರದ ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2023

SHIMOGA : ನೀರಿನ ಟ್ಯಾಂಕರ್ (Tanker) ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಟ್ಟಿದ್ದಾನೆ. ಗೋವಿಂದಾಪುರದ ಕಿಶನ್ (19) ಮೃತ ದುರ್ದೈವಿ. ಗಾರೆ ಕೆಲಸಕ್ಕೆ ಗೋವಿಂದಾಪುರದಿಂದ ಶಿವಮೊಗ್ಗಕ್ಕೆ ತೆರಳುವಾಗ ಘಟನೆ ಸಂಭವಿಸಿದೆ.

ಲಕ್ಷ್ಮಣ್ ಎಂಬುವವರೊಂದಿಗೆ ಬೈಕಿನ ಹಿಂಬದಿಯಲ್ಲಿ ಕುಳಿತು ಕಿಶನ್ ಶಿವಮೊಗ್ಗಕ್ಕೆ ತೆರಳುತ್ತಿದ್ದ. ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು, ಕಿಶನ್ ಮೈಮೇಲೆ ಹರಿದಿದೆ. ಇದರಿಂದ ಕಿಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಕ್ಷ್ಮಣ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗಾಂಧಿ ಬಜಾರ್‌ನಲ್ಲಿ ಬಟ್ಟೆ ವಿಚಾರಕ್ಕೆ ಕಿರಿಕ್, ಕೈ ಕೈ ಮಿಲಾಯಿಸಿದ ಅಂಗಡಿ ಮಾಲೀಕ, ಗ್ರಾಹಕ, ಏನಿದು ಪ್ರಕರಣ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment