ಆಯನೂರು – ರಿಪ್ಪನ್ ಪೇಟೆ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ, ಅಗ್ನಿಶಾಮಕ ಸಿಬ್ಬಂದಿ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 DECEMBER 2022

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ (tanker lorry) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.

Shimoga Nanjappa Hospital

ಆಯನೂರು – ರಿಪ್ಪನ್ ಪೇಟೆ ಮಾರ್ಗ ಮಧ್ಯೆ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ (tanker lorry) ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಲಾರಿಯಲ್ಲಿದ್ದ ತೈಲೋತ್ಪನ್ನ ಸೋರಿಕೆಯಾಗಿ ಯಾವುದೆ ಅಪಾಯವಾಗದಂತೆ ತಡೆಯಲು ಕ್ರಮ ಕೈಗೊಂಡಿದ್ದಾರೆ.

ಸುದ್ದಿ : ಶಶಿಕುಮಾರ್

Shimoga nanjappa hospital

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment