ರೈಲ್ವೆ ಲೆವೆಲ್ ಕ್ರಾಸ್’ನಲ್ಲಿ ತಾಂತ್ರಿಕ ಪರಿಶೀಲನೆ, ವಾಹನಗಳಿಗೆ ಪರ್ಯಾಯ ಮಾರ್ಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ : ರೈಲ್ವೆ ಲೆವೆಲ್ ಕ್ರಾಸ್ (LEVEL CROSSING) ಗೇಟ್’ನಲ್ಲಿ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ – ಕುಂಸಿ ರಸ್ತೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

Shimoga Nanjappa Hospital

ಸೆ.23ರ ಸಂಜೆ 7 ಗಂಟೆಯಿಂದ ಸೆ.24ರ ಬೆಳಗ್ಗೆ 7 ಗಂಟೆವರೆಗೆ ಗೇಟ್ (LEVEL CROSSING) ಮುಚ್ಚಲಾಗುತ್ತದೆ. ಈ ಅವಧಿಯಲ್ಲಿ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತದೆ. ಹಾಗಾಗಿ ಶಿವಮೊಗ್ಗ – ಕುಂಸಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ತಿಳಿಸಲಾಗಿದೆ.

ಪರ್ಯಾಯ ಮಾರ್ಗ ಯಾವುದು?

ಸವಳಂಗದಿಂದ ಆಯನೂರಿಗೆ ಬರುವ ವಾಹನಗಳು ಸವಳಂಗ – ಮಲ್ಲಾಪುರ – ರಾಮನಗರ ಹಾರನಹಳ್ಳಿ ರೈಲ್ವೆ ಗೇಟ್ ಪಕ್ಕದ ರಸ್ತೆ ಮುದುವಾಲ – ದೇವಬಾಳ – ತ್ಯಾಜುವಳ್ಳಿ – ಕೊನಗವಳ್ಳಿ – ಮೈಸವಳ್ಳಿ – ಹಾರನಹಳ್ಳಿ ಮಾರ್ಗವಾಗಿ ಸಂಚರಿಸಬೇಕಾಗುತ್ತದೆ.

ಇನ್ನು, ಆಯನೂರುನಿಂದ ಹೋಗುವ ಲಘು ವಾಹನಗಳು ಆಯನೂರು – ಕಸಬಾ – ಹಾರನಹಳ್ಳಿ ಮೈಸವಳ್ಳಿ – ಕೊನಗವಳ್ಳಿ – ತ್ಯಾಜವಳ್ಳಿ – ದೇವಬಾಳು – ಯಡವಾಲು – ಹಿಟ್ಟೂರು ಕ್ರಾಸ್ – ಮಲ್ಲಾಪುರ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಈ ಮಾರ್ಗದಲ್ಲಿ ರಸ್ತೆ ಕಿರಿದಾಗಿದೆ. ಹಾಗಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಪ್ರಯಾಣಿಕರೆ ಗಮನಿಸಿ – ರಾತ್ರಿ ಸಂಚರಿಸುವವರಿಗೆ ರೈಲ್ವೆ ಇಲಾಖೆಯಿಂದ ಅಲರಾಂ ಸೌಲಭ್ಯ, ಏನಿದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment