ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
SHIMOGA : ತೆಂಗಿನ ತೋಟದಲ್ಲಿ ಎಳನೀರು ಕಳ್ಳತನ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿರುವುದಾಗಿ ಆರೋಪಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹಸೂಡಿಯ ಗಂಗಾಧರ ಎಂಬುವವರ ತೋಟದಲ್ಲಿ 1800 ರೂ. ಮೌಲ್ಯದ 60 ಎಳನೀರು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಏ.8ರಂದು ಘಟನೆ ಸಂಭವಿಸಿದೆ. ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ತೋಟದ ಮಾಲೀಕ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















