ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಕೈದಿಗೆ ನೀಡಲು ತಂದಿದ್ದ ಬಟ್ಟೆ ಬ್ಯಾಗಿನಲ್ಲಿ ಗಾಂಜಾ (GANJA SUPPLY) ಪತ್ತೆಯಾಗಿದೆ. ಪೊಲೀಸರ (POLICE) ಕಣ್ತಪ್ಪಿಸಿ ಕೇಂದ್ರ ಕಾರಾಗೃಹದ (CENTRAL JAIL) ಒಳಗೆ ಗಾಂಜಾ ಸಾಗಣೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
.png)
ಶಿವಮೊಗ್ಗ (SHIMOGA) ಜೆ.ಪಿ.ನಗರದ ಮೊಹಮ್ಮದ್ ಮುಸಿಮಿನ್ (26), ರಾಜೀವ್ ಗಾಂಧಿ ಬಡಾವಣೆಯ ಅಬ್ದುಲ್ ಹಫೀಜ್ (24) ಮತ್ತು ಮೊಹಮ್ಮದ್ ಹುಸೇನ್ (22) ಎಂಬುವವರನ್ನು ಬಂಧಿಸಲಾಗಿದೆ.
ಜೀನ್ಸ್ ಪ್ಯಾಂಟು, ಶರ್ಟು, ಬ್ಯಾಗ್
ವಿಚಾರಣಾಧೀನ ಕೈದಿಯೊಬ್ಬನನ್ನು ಭೇಟಿಯಾಗಿ, ಆತನಿಗೆ ಬಟ್ಟೆ ನೀಡಲು ಈ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಕಾರಾಗೃಹದ ಭದ್ರತೆಗೆ ಕೆಎಸ್ಐಎಸ್ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಆರೋಪಿಗಳು ತಂದಿದ್ದ ಬಟ್ಟೆ ಬ್ಯಾಗನ್ನು ಕೆಎಸ್ಐಎಸ್ಎಫ್ (KSISF) ಸಿಬ್ಬಂದಿ ಪರಿಶೀಲಿಸಿದಾಗ ಜೈಲಿನ ಒಳಗೆ ಅಕ್ರಮವಾಗಿ ಗಾಂಜಾ (GANJA SUPPLY) ಸಾಗಣೆ ಮಾಡಲು ಯತ್ನಿಸಿದ್ದು ಬೆಳಕಿಗೆ ಬಂದಿದೆ.
ಮೂವರು ಆರೋಪಿಗಳು ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಗೆ ಜೀನ್ಸ್ ಪ್ಯಾಂಟು, ಶರ್ಟ್ ತಂದಿದ್ದರು. ಜೀನ್ಸ್ ಪ್ಯಾಂಟ್ ನ ಸೊಂಟದ ಭಾಗ ಮತ್ತು ಕಾಲಿನ ಭಾಗ, ಶರ್ಟ್’ನ ಕಾಲರ್ ಭಾಗದಲ್ಲಿ ಗಾಂಜಾವನ್ನು ತುಂಬಿದ್ದರು. ಬ್ಯಾಗ್ ಪರಿಶೀಲಿಸಿದ ಸಿಬ್ಬಂದಿಗೆ ಒಟ್ಟು 100 ಗ್ರಾಂ ಗಾಂಜಾ ಪತ್ತೆಯಾಗಿದೆ.
ಕೂಡಲೆ ಆರೋಪಿಗಳನ್ನು ಬಂಧಿಸಿದ್ದು, ಕೆಎಸ್ಐಎಸ್ಎಫ್ ಸಿಬ್ಬಂದಿ ಗಾಂಜಾ ಮತ್ತು ಬಟ್ಟೆಯನ್ನು ಜೈಲು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಜೈಲು ಅಧಿಕಾರಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ (TUNGA NAGARA) ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆದವರ ಮೇಲಷ್ಟೆ ಅಲ್ಲ, ಹಾಕಿದವರ ಮೇಲೂ ಬಿತ್ತು ಕೇಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















