BREAKING NEWS – ಶಿವಮೊಗ್ಗದಲ್ಲಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

SHIVAMOGGA LIVE NEWS | 11 DECEMBER 2022

ಶಿವಮೊಗ್ಗ :  ಕಾರು, ಲಾರಿ ಮಧ್ಯೆ ಭೀಕರ (fatal accident) ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕಲ್ಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.

Shimoga Nanjappa Hospital

ಗೂಡ್ಸ್ ಲಾರಿ ಮತ್ತು ಬೊಲೇನೋ ಕಾರು ನಡುವೆ ಅಪಘಾತ (fatal accident) ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ

ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Shimoga Nanjappa Hospital

 

Car-Accident-at-Kallapura-Village-in-Shimoga.

Leave a Comment