ಶಿವಮೊಗ್ಗ : ತುಂಗಾ ನದಿ ಹಿನ್ನೀರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಮೃತದೇಹ (Bodies) ಪತ್ತೆಯಾಗಿವೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸಕ್ರೆಬೈಲು ಸಮೀಪದ 10ನೇ ಮೈಲಿಕಲ್ಲು ಬಳಿ ತುಂಗಾ ನದಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿವೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ » ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200