ಶಿವಮೊಗ್ಗ ತ್ಯಾವರೆಕೊಪ್ಪ ಸಫಾರಿಯಲ್ಲಿ ಹುಲಿ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | TIGER| 12 ಮೇ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಗಂಡು ಹುಲಿಯೊಂದು ಮೃತಪಟ್ಟಿದೆ. ರಾಮ (17) ಮೃತಪಟ್ಟಿರುವ ಹುಲಿ.

ವಯೋಸಹಜ ಕಾರಣದಿಂದ ಹುಲಿ ಮೃತಪಟ್ಟಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾನೂನು ರೀತಿ ಮರಣೋತ್ತರ ಪರೀಕ್ಷೆ ನಡೆದಿದ್ದು, ದಹನ ಪ್ರಕ್ರಿಯೆ ನಡಸಲಾಗಿದೆ.

Shimoga Nanjappa Hospital

ಸದ್ಯ ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಸ್ತುತ 5 ಹುಲಿಗಳಿವೆ.

ಇದನ್ನೂ ಓದಿ ⇒ ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment