ಅಬ್ಬಲಗೆರೆಯ ತಂಬಾಕು ಮಂಡಳಿಗೆ ಅತಿಕ್ರಮ ಪ್ರವೇಶ, ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021

ತಂಬಾಕು ಮಂಡಳಿಯ ಆವರಣದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪ ಮೇಲೆ ಖಾಸಗಿ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗದ ಅಬ್ಬಲಗೆರೆ ಸಮೀಪ ಇರುವ ತಂಬಾಕು ಮಂಡಳಿಯ ಆವರಣದಲ್ಲಿ ಖಾಸಗಿ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಕಂಪನಿಗೆ ಸೇರಿದ ಸಾಮಗ್ರಿಗಳನ್ನು ತಂಬಾಕು ಮಂಡಳಿಯ ಆವರಣದೊಳಗೆ ಹಾಕಿಕೊಂಡಿದ್ದಾರೆ. ಜೂನ್ 2ರಂದು ಈ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕರು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಂಬಾಕು ಮಂಡಳಿಯ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ  ಅತಿಕ್ರಮ ಪ್ರವೇಶವಾಗಿರುವ ಬಗ್ಗೆ ಪ್ರಾದೇಶಿಕ ವ್ಯವಸ್ಥಾಪಕರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment