ಚಲಿಸುತ್ತಿದ್ದ ಬೈಕ್‌ ಮೇಲೆ ಬಿತ್ತು ಮರ, ಲಾರಿ ಚಾಲಕನ ಸಮಯಪ್ರಜ್ಞೆಗೆ ತಪ್ಪಿತು ಅನಾಹುತ, CCTVಯಲ್ಲಿ ಸೆರೆಯಾಯ್ತು ದೃಶ್ಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 14 FEBRUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಮರ ಬಿದ್ದು ಬೈಕ್‌ನಲ್ಲಿ ತೆರಳಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಮೂವರ ಪ್ರಾಣ ಉಳಿದಿದೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸನ್ಯಾಸಿಕೋಡುಮಗ್ಗಿಯ ಶಫಿ, ಪ್ಯಾರೀಬಿ, ಗೌಸಿಯಾ ಎಂಬುವವರು ಗೋಂದಿ ಚಟ್ನಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಮರ ಬೈಕ್‌ ಮೇಲೆ ಬಿದ್ದಿದೆ. ಮರ ಬೀಳುತ್ತಿದ್ದಂತೆ ಬೈಕ್‌ ಸವಾರರು ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಹಿಂಬದಿಯಲ್ಲಿ ಬರುತ್ತಿದ್ದ ಲಾರಿ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ದಿಢೀರ್‌ ಬ್ರೇಕ್‌ ಹಾಕಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ – ಹರಿದ್ರಾವತಿ, ಎಂ ಗುಡ್ಡೆಕೊಪ್ಪ ಭಾಗದಲ್ಲಿ ಪೊಲೀಸರ ದಾಳಿ, ಐದು ಲಾರಿಗಳು ವಶಕ್ಕೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment