ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಚಿನ್ನಮನೆ ಸಮೀಪ ಮಧ್ಯಾಹ್ನ ಘಟನೆ ಸಂಭವಿಸಿದೆ.
ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್‌ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ ಮಾವಿನ ಮರ ಉರುಳಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿವಾಗಿದೆ. ಕೂಡಲೆ ಸ್ಥಳೀಯರು, ಇತರೆ ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಿಸಿ ಆಯನೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲ್ಲಿ ಕಾರಿನ ಮೇಲ್ ಸಂಪೂರ್ಣ ಹಾನಿಯಾಗಿದ್ದು, ಗಾಜುಗಳು ಒಡೆದು ಹೋಗಿವೆ.
tree falls on moving car

LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು















