ಶಿವಮೊಗ್ಗ: ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್ ಮರ (Tree) ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್ ಪೋಸ್ಟ್ ಸಮೀಪ ಮರ ಬುಡಮೇಲಾಗಿದೆ.
ಚೆಕ್ ಪೋಸ್ಟ್‌ನ ಸಹಿನದಲ್ಲಿದ್ದ ಬೃಹತ್ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಮರ ಉರುಳುವಾಗ ಅದೃಷ್ಟವಶಾತ್ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

