ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಲಾರಿ ಪಲ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MARCH 2023

SHIMOGA : ಭತ್ತ ಸಾಗಿಸುತ್ತಿದ್ದ ಲಾರಿಯೊಂದು (truck) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಗ್ರಾಮದ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

truck-upside-down-near-skarebyle-in-Shimoga-Thirthahalli-Road.

ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಲಾರಿ (truck) ಪಲ್ಟಿಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರಿಗೆ ಯಾವುದೆ ತೊಂದರೆ ಆಗಿಲ್ಲ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನದವರು ಲಾರಿಯಲ್ಲಿದ್ದವರಿಗೆ ನೆರವಾಗಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಿಲಿಂಡರ್ ಲಾರಿ ಪಲ್ಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment