ತುಂಗಾ ಡ್ಯಾಂನ ಗೇಟ್‌ಗಳು ಮತ್ತೆ ಓಪನ್‌, ನಿನ್ನೆ ಎಲ್ಲ ಗೇಟ್‌ ಮೇಲೆತ್ತಲಾಗಿತ್ತು, ಇವತ್ತು ಹೊರ ಹರಿವು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 21 JULY 2023

SHIMOGA : ಜಲಾನಯನ ಪ್ರದೇಶದಲ್ಲಿ  ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ (Dam) ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 18,402 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ಒಳ ಹರಿವು ಇದೆ ಎಂದು ತಿಳಿದು ಬಂದಿದೆ.

Parishrama Neet Academy

ಸದ್ಯ ತುಂಗಾ ಜಲಾಶಯದ 8 ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ ಹೊತ್ತಿಗೆ ಮಳೆ ಹೆಚ್ಚಳವಾಗುತ್ತಿದ್ದು ಜಲಾಶಯಕ್ಕೆ (Dam) ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಸಂಜೆ ವೇಳೆಗೆ ಹೆಚ್ಚಿನ ಗೇಟ್‌ಗಳನ್ನು ತೆಗೆದು ನೀರನ್ನು ಹೊಳೆಗೆ ಹರಿಸುವ ಸಾಧ್ಯತೆ ಇದೆ.

ಎಲ್ಲಾ ಗೇಟ್‌ ಓಪನ್‌ ಮಾಡಲಾಗಿತ್ತು

ಗುರುವಾರ ಸಂಜೆ ವೇಳೆಗೆ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿತ್ತು. ಈ ಹಿನ್ನೆಲೆ ಜಲಾಶಯದ ಎಲ್ಲ 16 ಗೇಟ್‌ಗಳನ್ನು ಮೇಲೆತ್ತಲಾಗಿತ್ತು. ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿ ಎಲ್ಲಾ ಗೇಟ್‌ಗಳನ್ನು ಮೇಲೆತ್ತಿ ನೀರನ್ನು ಹೊರಬಿಡಲಾಗಿದೆ. ಗುರುವಾರ ಬೆಳಗ್ಗೆವರೆಗೆ 27 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಮಧ್ಯಾಹ್ನದ ಹೊತ್ತಿಗೆ ಒಳ ಹರಿವು 33 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಈ ಅವಧಿಯಲ್ಲಿ ಇದೆ ಗರಿಷ್ಠ ಒಳ ಹರಿವು.

Tunga River in Shimoga Railway bridge

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಕಳೆಗಟ್ಟಿದ ಮಳೆ, ಅಲ್ಲಲ್ಲಿ ಮರಗಳು ಧರೆಗೆ, ಕೆಲವೆಡೆ ಗೋಡೆ ಕುಸಿತ, ಛಾವಣಿಗೆ ಹಾನಿ

ಶಿವಮೊಗ್ಗದಲ್ಲಿ ಹೆಚ್ಚಿದ ನೀರಿನ ಮಟ್ಟ

ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಿದ್ದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಬೈಪಾಸ್‌ ರಸ್ತೆ ಮತ್ತು ವಿದ್ಯಾನಗರ ಸಮೀಪದ ತುಂಗಾ ಸೇತುವೆಗಳ ಮೇಲೆ ನಿಂತು ಜನರು ಕುತೂಹಲದಿಂದ ನೀರಿನ ಹರಿವು ವೀಕ್ಷಿಸಿದರು.

Hitech Ready wall

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment