ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಅಣೆಕಟ್ಟೆಗೆ 61,757 ಕ್ಯೂಸೆಕ್ ಒಳ ಹರಿವು ಇದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇನ್ನು, ಭಾರಿ ಮಳೆ ಹಿನ್ನೆಲೆ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.