ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವು ತಗ್ಗಿದೆ. (Dam Level)
ತುಂಗಾ ಜಲಾಶಯಕ್ಕೆ ಇವತ್ತು 27,860 ಕ್ಯೂಸೆಕ್ ಒಳ ಹರಿವು ಇದೆ. 27,663 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನದಿಂದ ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ಇತ್ತು.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 19 ಜೂನ್ 2025 | ಬೆಳಗ್ಗೆಯಿಂದ ಮೋಡ, ಮಳೆ, ತಾಪಮಾನ ತುಸು ಹೆಚ್ಚಳ

LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು
















