ತುಂಗಾ ಜಲಾಶಯದ ಹೊರ ಹರಿವು ಏರಿಕೆ, ಇವತ್ತು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯದ (Tunga Dam) ಒಳ ಹರಿವು ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಯಿತು.

ತುಂಗಾ ಜಲಾಶಯಕ್ಕೆ ಇವತ್ತು 56,926 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು 67,990 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ಏರಿಕೆ, ಇವತ್ತು ಎಷ್ಟಿದೆ?

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2025

Leave a Comment