ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JULY 2024
DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಏರಳಿತವಾಗುತ್ತಿದೆ. ಇನ್ನು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ತುಂಗಾ ಜಲಾಶಯಕ್ಕೆ 17,049 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಗೇಟ್‌ಗಳ ಮೂಲಕ ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್. ಉತ್ತಮ ಒಳ ಹರಿವು ಇರುವುದರಿಂದ ಜಲಾಶಯ ಗರಿಷ್ಠ ಮಟ್ಟ ತಲುಪಿದ್ದು, ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಹೇಗಿರುತ್ತೆ ಮಳೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






