ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021
ತುಂಗಾ ಜಲಾಶಯದ ಒಳ ಮತ್ತ ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.
ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು.
ಜಲಾಶಯದ 21 ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






