ಗಂಟೆ ಗಂಟೆಗೂ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ, ಈಗೆಷ್ಟು ನೀರನ್ನು ಹೊಳೆಗೆ ಬಿಡಲಾಗುತ್ತಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ತುಂಗಾ ಜಲಾಶಯದ ಒಳ ಮತ್ತ  ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು.

ಜಲಾಶಯದ 21 ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!