ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಹೊಳೆಯಲ್ಲಿ ತಗ್ಗಿದ ನೀರಿನ ಮಟ್ಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JULY 2024

DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು 10,541 ಕ್ಯೂಸೆಕ್‌ಗೆ ತಗ್ಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಜಲಾಶಯದ ಹೊರ ಹರಿವು ಕಡಿಮೆಯಾದ ಹಿನ್ನೆಲೆ ಶಿವಮೊಗ್ಗದಲ್ಲಿ ತುಂಗಾ ನದಿಯದ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ವಾರ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಮುಳುಗಿತ್ತು. ಈಗ ಮುಕ್ಕಾಲು ಭಾಗ ಮಂಟಪ ಕಾಣುತ್ತಿದೆ.

ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟು ನೀರು ಬರ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment