ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕುಸಿತ, ಎಷ್ಟು ನೀರು ಹರಿದು ಬರುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕುಸಿತವಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಅಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರಿನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ತುಂಗಾ ಜಲಾಶಯಕ್ಕೆ 13,174 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment