ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.
ಪ್ರಸ್ತುತ ತುಂಗಾ ಜಲಾಶಯಕ್ಕೆ 25,166 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಪುನಃ ಮೈದುಂಬಿಕೊಂಡಿದೆ.
ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಮತ್ತೆ ಏರಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?
ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.10 ಅಡಿ ಹೆಚ್ಚಳ, ಒಳ ಹರಿವು ಏರಿಕೆ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






