ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಡ್ಯಾಮ್‌ಗೆ ಬಂದಷ್ಟು ನೀರು ಹೊರಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JULY 2024

DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು 33,093 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ತುಂಗಾ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದು ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇವತ್ತು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ತುಂಗಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.     

ಇದನ್ನೂ ಓದಿ ⇓

ಲಿಂಗನಮಕ್ಕಿ ಡ್ಯಾಮ್‌ ಒಳ ಹರಿವು ಹೆಚ್ಚಳ, ನೀರಿನ ಮಟ್ಟ ಎರಡೂವರೆ ಅಡಿ ಏರಿಕೆ

ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment