ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗಿದೆ. ಸಂಜೆ ಹೊತ್ತಿಗೆ 73,044 ಕ್ಯೂಸೆಕ್‌ ಒಳ ಹರಿವು ಇತ್ತು. 71,208 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಎಲ್ಲ ಗೇಟುಗಳನ್ನು ಮೇಲೆತ್ತಲಾಗಿದೆ. ಈ ಪೈಕಿ 15 ಗೇಟುಗಳನ್ನು ಎರಡು ಮೀಟರ್‌ನಷ್ಟು ಮೇಲೆತ್ತಲಾಗಿದೆ. 5 ಗೇಟುಗಳನ್ನು ಎರಡೂವರೆ ಮೀಟರ್‌ ಮತ್ತು ಒಂದು ಗೇಟ್‌ ಅನ್ನು ಅರ್ಧ ಮೀಟರ್‌ನಷ್ಟು ಮೇಲೆತ್ತಲಾಗಿದೆ. ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ.

Heavy-outflow-from-tunga-dam.

ಇದನ್ನೂ ಓದಿ ⇓

ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ಹೆದ್ದಾರಿಯಲ್ಲಿ ತಡೆಗೋಡೆ ಸಂಪೂರ್ಣ ಕುಸಿತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment